ಜ್ಞಾನ ಸಾಗರ ತಯಾರಕರು :-ಶ್ರೀನಿವಾಸ್ ಹೆಚ್ ಎನ್ ,ಉಪನ್ಯಾಸಕರು
( ಹೊಗಳಗೆರೆ ಗ್ರಾಮ ,,ಶ್ರೀನಿವಾಸಪುರ ತಾಲ್ಲೂಕು,,,ಕೋಲಾರ ಜಿಲ್ಲೆ)
Editing Date:14/12/2016 ...Time-08:00 A M
ಜ್ಞಾನ ಯಾರ ಸ್ವಂತ ಅಲ್ಲ ,ದಯಮಾಡಿ ಎಲ್ಲರಿಗೂ ಶೇರ್ ಮಾಡಿ
All The Best
ಉತ್ತರ ಭಾರತದ ನದಿಗಳು :
1.ನದಿ :— ಸಿಂಧೂ (ಇಂಡಸ್ ನದಿ)
●.ನದಿಯ ಉಗಮ ಸ್ಥಾನ :— ಮಾನಸ ಸರೋವರ, ಟಿಬೆಟ್
●.ಕೊನೆಗೆ ಸೇರುವ ಪ್ರದೇಶ (Drain Into) :— ಪಾಕಿಸ್ತಾನ, ಅರಬ್ಬೀ ಸಮುದ್ರ
●.ವ್ಯಾಪ್ತಿ ರಾಜ್ಯಗಳು :— (ಪಾಕಿಸ್ತಾನ, ಭಾರತ) ಜಮ್ಮು ಕಾಶ್ಮೀರ, ಗುಜರಾತ್
●.ಪ್ರಮುಖ ಉಪನದಿಗಳು :— ಝಸ್ಕಾರ್, ರವಿ, ಬಿಯಾಸ್, ಸಟ್ಲೇಜ್, ಚೆನಾಬ್, ಝೀಲಂ
●.ಪ್ರಮುಖ ಅಣೆಕಟ್ಟುಗಳು :— ಮಂಗ್ಲಾ ಅಣೆಕಟ್ಟು (ಝೀಲಂ ನದಿ), ತರಬೇಲಾ ಅಣೆಕಟ್ಟು
●.ರಾಷ್ಟ್ರೀಯ ಉದ್ಯಾನಗಳು / ಅಭಯಾರಣ್ಯಗಳು :— ಇಲ್ಲಾ.
●.ವಿಶೇಷತೆಗಳು :—
1.ಟಿಬೆಟ್ ನಲ್ಲಿ ಸಿಂಧೂ ನದಿಗೆ 'ಸಿಂಘೆ ಕಂಬಾಬ್' ಎಂದು ಕರೆಯುವರು.
2.ಸಿಂಧೂ ನದಿಗೆ ಪಾಕಿಸ್ತಾನದಲ್ಲಿ ಸೇರುವ ಉಪನದಿಗಳೆಂದರೆ 'ಜೋದಾಲ್, ಕಾಬೂಲ್, ತಾಚಿ' ಪ್ರಮುಖವಾದವುಗಳು.
2.ನದಿ :— ಗಂಗಾ
●.ನದಿಯ ಉಗಮ ಸ್ಥಾನ :— ಗಂಗೋತ್ರಿ, ಉತ್ತರಾಖಂಡ್
●.ಕೊನೆಗೆ ಸೇರುವ ಪ್ರದೇಶ :— ಬಾಂಗ್ಲಾದೇಶ, ಬಂಗಾಳ ಕೊಲ್ಲಿ.
●.ವ್ಯಾಪ್ತಿ ರಾಜ್ಯಗಳು :— ಉತ್ತರಾಖಂಡ್, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್
●.ಪ್ರಮುಖ ಉಪನದಿಗಳು :— ಗೋಮತಿ, ಘಗ್ರಾ, ಗಂಡಕ್, ಕೊಸಿ, ಯಮುನಾ, ಸೊನ್, ಪುಂಪುನ್, ದಾಮೋದರ್, ರಿಹಾಂದ್,ರಾಮಗಂಗಾ, ಬೇಟ್ವಾ,
●.ಪ್ರಮುಖ ಅಣೆಕಟ್ಟುಗಳು :— ತೆಹ್ರಿ ಅಣೆಕಟ್ಟು (ಭಾಗೀರಥಿ ನದಿ), ಬನಸಾಗರ್ ಅಣೆಕಟ್ಟು (ಸನ್ ನದಿ)
●.ರಾಷ್ಟ್ರೀಯ ಉದ್ಯಾನಗಳು / ಅಭಯಾರಣ್ಯಗಳು :— ಕಾರ್ಬೆಟ್ ರಾಷ್ಟ್ರೀಯ ಪಾರ್ಕ್ (ರಾಮಗಂಗಾ ನದಿ)
●.ವಿಶೇಷತೆಗಳು :—
1.ಭಾರತದ ಅತೀ ಉದ್ದವಾದ ನದಿ
2.ಪ್ರಪಂಚದ ಅತ್ಯಂತ ದೊಡ್ಡ ನದೀಮುಖಜ ಭೂಮಿಯಾದ 'ಸುಂದರ್ ಬನ್ಸ್' ಗಂಗಾನದಿಯ ಮುಖಜ ಭೂಮಿಯಾಗಿದೆ.
3.ದಾಮೋದರ್ ನದಿಯು ಪಶ್ಚಿಮ ಬಂಗಾಳದ ದುಃಖದ ನದಿಯಾಗಿದೆ.
4.ಕೊಸಿ ನದಿಯು ಬಿಹಾರದ ದುಃಖದ ನದಿಯಾಗಿದೆ.
3.ನದಿ :— ಬ್ರಹ್ಮಪುತ್ರ
●.ನದಿಯ ಉಗಮ ಸ್ಥಾನ :— (ಮಾನಸ ಸರೋವರ) ಚೆಮಯಂಗ್ ಡಂಗ್, ಟಿಬೆಟ್
●.ಕೊನೆಗೆ ಸೇರುವ ಪ್ರದೇಶ (Drain Into) :— ಬಾಂಗ್ಲಾದೇಶ, ಬಂಗಾಳ ಕೊಲ್ಲಿ.
●.ವ್ಯಾಪ್ತಿ ರಾಜ್ಯಗಳು :— ಅಸ್ಸಾಂ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ.
●.ಪ್ರಮುಖ ಉಪನದಿಗಳು :— ದಿಬಂಗ್, ದಿಕು, ಕೊಪಿಲಿ, ಬುರ್ಹಿ, ದಿಹಿಂಗ್, ಧನಶ್ರೀ, ತೀಸ್ತಾ, ಲೋಹಿತ್, ಕಮೆಂಗ್, ಮಾನಸ್
●.ಪ್ರಮುಖ ಅಣೆಕಟ್ಟುಗಳು :— ಫರಕ್ಕಾ ಬ್ಯಾರೇಜ್ (ಪಶ್ಚಿಮ ಬಂಗಾಳ)
●.ರಾಷ್ಟ್ರೀಯ ಉದ್ಯಾನಗಳು / ಅಭಯಾರಣ್ಯಗಳು :— ಕಾಜಿರಂಗಾ ರಾಷ್ಟ್ರೀಯ ಉದ್ಯಾನ (ಬ್ರಹ್ಮಪುತ್ರ ನದಿ)
●.ವಿಶೇಷತೆಗಳು :—
1. ಈ ನದಿಗೆ ಟಿಬೆಟಿನಲ್ಲಿ 'ಸಾಂಗ್ ಪೋ', 'ಯಾರ್ಲುಂಗ್ ಜಾಂಗ್ಬೋ ಜಿಯಾಂಗ್' ಹೆಸರಿನಿಂದ ಕರೆಯುತ್ತಾರೆ.
2.. ಅರುಣಾಚಲ ಪ್ರದೇಶವನ್ನು ಪ್ರವೇಶಿಸುವ ಮೂಲಕ ಭಾರತಕ್ಕೆ ಪ್ರವೇಶಿಸುತ್ತದೆ. ಆ ಪ್ರವೇಶಿಸುವ ಭಾಗವನ್ನು 'ಡಿಹಾಂಗ್ ಕಂದರ' ಎನ್ನುವರು.
3. ಈ ನದಿ ಆಸ್ಸಾಂ ರಾಜ್ಯದ ದುಃಖದ ನದಿಯಾಗಿದೆ.
4.ಆಸ್ಸಾಂ ರಾಜ್ಯದಲ್ಲಿ ಬ್ರಹ್ಮಪುತ್ರ ನದಿಯಲ್ಲಿ 'ಮಜೂಲಿ ಎಂಬ ಅಂತರ ನದಿ ದ್ವೀಪವಿದ್ದು, ಇದು ಪ್ರಪಂಚದ ಅತ್ಯಂತ ದೊಡ್ಡ ಅಂತರ ನದಿ ದ್ವೀಪ ವ್ಯವಸ್ಥೆಯಾಗಿದೆ.
5.ತ್ಸಾಂಗ್ ಪೋ ನದಿಗೆ ಟಿಬೆಟಿನ ಕಣ್ಣೀರಿನ ನದಿ ಎನ್ನುವರು.
4..ನದಿ :— ಯಮುನಾ
●.ನದಿಯ ಉಗಮ ಸ್ಥಾನ :— ಯಮುನೋತ್ರಿ, ಉತ್ತರಾಖಂಡ್.
●.ಕೊನೆಗೆ ಸೇರುವ ಪ್ರದೇಶ (Drain Into) :— ಬಂಗಾಳ ಕೊಲ್ಲಿ.
●.ವ್ಯಾಪ್ತಿ ರಾಜ್ಯಗಳು :— ಉತ್ತರ ಪ್ರದೇಶ, ಹರಿಯಾಣ & ಉತ್ತರಾಖಂಡ್,
●.ಪ್ರಮುಖ ಉಪನದಿಗಳು :— ಹಿಂದೊನ್, ಕೆನ್, ಚಂಬಲ್, ಬೇತ್ವಾ, ಸಿಂಧ್, ಟೊನ್ಸ್.
●.ಪ್ರಮುಖ ಅಣೆಕಟ್ಟುಗಳು :— ಗಾಂಧಿ ಸಾಗರ ಅಣೆಕಟ್ಟು (ಚಂಬಲ್), ರಾಣಾ ಪ್ರತಾಪ್ ಸಾಗರ ಅಣೆಕಟ್ಟು (ಚಂಬಲ್),
●.ರಾಷ್ಟ್ರೀಯ ಉದ್ಯಾನಗಳು / ಅಭಯಾರಣ್ಯಗಳು :— ಪನ್ನಾ ರಾಷ್ಟ್ರೀಯ ಉದ್ಯಾನ (ಕೆನ್ ನದಿ)
●.ವಿಶೇಷತೆಗಳು :—
1. ಭಾರತದ ಅತ್ಯಂತ ಉದ್ದವಾದ ಉಪನದಿ (ಗಂಗಾ)
5..ನದಿ :— ಸಬರಮತಿ
●.ನದಿಯ ಉಗಮ ಸ್ಥಾನ :— ಉದಯಪುರ್, ರಾಜಸ್ಥಾನ .
●.ಕೊನೆಗೆ ಸೇರುವ ಪ್ರದೇಶ (Drain Into) :— ಅರಬ್ಬೀ ಸಮುದ್ರ.
●.ವ್ಯಾಪ್ತಿ ರಾಜ್ಯಗಳು :— ಗುಜರಾತ್, ರಾಜಸ್ಥಾನ
●.ಪ್ರಮುಖ ಉಪನದಿಗಳು :— ವಕಾಲ್, ಸೇಯ್ ನಾಡಿ, ಮಧುಮತಿ, ಹರ್ನಾವ್, ಹಾಥ್ ಮತಿ
●.ಪ್ರಮುಖ ಅಣೆಕಟ್ಟುಗಳು :— ಧರೋಯಿ ಅಣೆಕಟ್ಟು
★ ದಕ್ಷಿಣ ಭಾರತದ ನದಿಗಳು :
1.ನದಿ :— ಕೃಷ್ಣಾ (ದ.ಭಾರತದ ಪೂರ್ವಕ್ಕೆ ಹರಿಯುವ ನದಿ)
●.ನದಿಯ ಉಗಮ ಸ್ಥಾನ :— ಮಹಾರಾಷ್ಟ್ರದ ಮಹಾಬಲೇಶ್ವರ.
●.ಕೊನೆಗೆ ಸೇರುವ ಪ್ರದೇಶ :— ಬಂಗಾಳ ಕೊಲ್ಲಿ (ಆಂಧ್ರಪ್ರದೇಶ)
●.ವ್ಯಾಪ್ತಿ ರಾಜ್ಯಗಳು :— ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ
●.ಪ್ರಮುಖ ಉಪನದಿಗಳು :— ತುಂಗಭದ್ರ, ಕೊಯ್ನ, ಘಟಪ್ರಭಾ, ಮಲಪ್ರಭಾ, ಭೀಮಾ, ದಿಂಡಿ, ಯೆರ್ಲಾ, ವರ್ಣಾ, ಪಂಚಗಂಗಾ, ಧೂದಗಂಗಾ, ದೋಣಿ ಮತ್ತು ಮುಸಿ.
●.ಪ್ರಮುಖ ಅಣೆಕಟ್ಟುಗಳು :— ನಾಗಾರ್ಜುನ ಸಾಗರ ಜಲಾಶಯ, ಶ್ರೀಶೈಲಂ ಅಣೆಕಟ್ಟು, ಆಲಮಟ್ಟಿ ಅಣೆಕಟ್ಟು, ಧೋಮ್ ಅಣೆಕಟ್ಟು
●.ವಿಶೇಷತೆಗಳು :—
ಇದು ದಕ್ಷಿಣ ಭಾರತದ 2 ನೇ ಅತಿ ಉದ್ದವಾದ ಮತ್ತು ಪ್ರಸ್ಥಭೂಮಿಯಲ್ಲಿ ಗೋದಾವರಿ ನದಿಯ ನಂತರದ 2 ನೇ ಅತಿ ದೊಡ್ಡ ನದಿ.
2..ನದಿ :— ನರ್ಮದಾ (ರೇವಾ) (ದ.ಭಾರತದ ಪಶ್ಚಿಮಕ್ಕೆ ಹರಿಯುವ ನದಿ)
●.ನದಿಯ ಉಗಮ ಸ್ಥಾನ :— ಅಮರಕಂಟಕ್, ಮಧ್ಯಪ್ರದೇಶ
●.ಕೊನೆಗೆ ಸೇರುವ ಪ್ರದೇಶ (Drain Into) :— ಅರಬ್ಬೀ ಸಮುದ್ರ (ಗುಜರಾತ್)
●.ವ್ಯಾಪ್ತಿ ರಾಜ್ಯಗಳು :— ಮಧ್ಯ ಪ್ರದೇಶ, ಮಹಾರಾಷ್ಟ್ರ ಗುಜರಾತ್
●.ಪ್ರಮುಖ ಉಪನದಿಗಳು :— ಶೇರ್, ಶಕ್ಕರ್, ದುಧಿ, ತವಾ, ಹಿರನ್, ಬರ್ನ, ಚೊರಲ್, ಕರಮ್
●.ಪ್ರಮುಖ ಅಣೆಕಟ್ಟುಗಳು :— ಸರ್ದಾರ್ ಸರೋವರ್ (ಗುಜರಾತ್), ನರ್ಮದಾ ಸಾಗರ್ (ಮಧ್ಯಪ್ರದೇಶ)
●.ರಾಷ್ಟ್ರೀಯ ಉದ್ಯಾನಗಳು / ಅಭಯಾರಣ್ಯಗಳು :— ಕನ್ಹಾ ರಾಷ್ಟ್ರೀಯ ಉದ್ಯಾನ (ಸುರ್ಪನ್ ನದಿ)
●.ವಿಶೇಷತೆಗಳು :—
1. ಭಾರತೀಯ ಉಪಖಂಡದಲ್ಲಿ ಹರಿಯುವ 5ನೇ ಉದ್ದದ ನದಿ.
2.ಇದು ಪಶ್ಚಿಮಕ್ಕೆ ಹರಿಯುವ ಉದ್ದವಾದ ನದಿಗಳಲ್ಲಿ 1ನೇಯದು.
3.ಇದು ಕಪಿಲಧಾರ್, ಧರ್ದಿ ಮತ್ತು ಧುವಂಧರ್ ಗಳೆಂಬ ಮೂರು ಜಲಪಾತಗಳನ್ನು ಹೊಂದಿದೆ.
4. 'ಅಲಿಯಾಬೆಟ್' ಎಂಬುವುದು ನರ್ಮದಾ ನದಿ ನಿರ್ಮಿತ ದ್ವೀಪಗಳಲ್ಲಿ ಅತಿದೊಡ್ಡ ದ್ವೀಪ.
3.ನದಿ :— ಮಹಾನದಿ (ದ.ಭಾರತದ ಪೂರ್ವಕ್ಕೆ ಹರಿಯುವ ನದಿ)
●.ನದಿಯ ಉಗಮ ಸ್ಥಾನ :— ನಗರಿ ಟೌನ್, ಛತ್ತೀಸ್ ಗಢ.
●.ಕೊನೆಗೆ ಸೇರುವ ಪ್ರದೇಶ (Drain Into) :— ಬಂಗಾಳ ಕೊಲ್ಲಿ (ಒಡಿಶಾ)
●.ವ್ಯಾಪ್ತಿ ರಾಜ್ಯಗಳು :— ಛತ್ತೀಸ್ ಗಢ, ಒಡಿಶಾ
●.ಪ್ರಮುಖ ಉಪನದಿಗಳು :— ಸೆಯೊನಾಥ್, ಹಸ್ಡೆಯೋ, ಜೋಂಕ್, ಇಬ್, ಓಂಗ್, ಮಂಡ್, ಟೆಲೆನ್, ಸುವರ್ಣರೇಖಾ.
●.ಪ್ರಮುಖ ಅಣೆಕಟ್ಟುಗಳು :— ಹಿರಾಕುಡ್ ಅಣೆಕಟ್ಟು (ದೊಡ್ಡ ಅಣೆಕಟ್ಟು), ತಿಕ್ಕರಪಾರಾ ಅಣೆಕಟ್ಟು, ನಾರಾಜು ಅಣೆಕಟ್ಟು.
4.ನದಿ :— ಕಾವೇರಿ (ದ.ಭಾರತದ ಪೂರ್ವಕ್ಕೆ ಹರಿಯುವ ನದಿ)
●.ನದಿಯ ಉಗಮ ಸ್ಥಾನ :— ಕೊಡಗು, ಕರ್ನಾಟಕ.

●.ವ್ಯಾಪ್ತಿ ರಾಜ್ಯಗಳು :— ಕರ್ನಾಟಕ, ಕೇರಳ ಮತ್ತು ತಮಿಳುನಾಡು
●.ಪ್ರಮುಖ ಉಪನದಿಗಳು :— ಅಮರಾವತಿ, ಹಾರಂಗಿ,, ಲೋಕಪಾವನಿ, ಅರ್ಕಾವತಿ, ಲಕ್ಷಣತೀರ್ಥ, ಕಪಿಲಾ,, ಶಿಂಷಾ, ಹೇಮಾವತಿ, ನೋಯಲ್ , ಕಬಿನಿ, ಸುವರ್ಣಾವತಿ, ಭವಾನಿ ಮತ್ತು ಅಮರಾವತಿ.
●.ಪ್ರಮುಖ ಅಣೆಕಟ್ಟುಗಳು :— ಕೃಷ್ಣ ರಾಜ ಸಾಗರ ಅಣೆಕಟ್ಟು, ಮೆಟ್ಟೂರ್ ಅಣೆಕಟ್ಟು, ಬನಸುರಾ ಸಾಗರ ಅಣೆಕಟ್ಟು (ಕಬಿನಿ ನದಿ)
●.ರಾಷ್ಟ್ರೀಯ ಉದ್ಯಾನಗಳು / ಅಭಯಾರಣ್ಯಗಳು :— ಮುದುಮಲೈ ರಾಷ್ಟ್ರೀಯ ಉದ್ಯಾನ (ಮೊಯರ್ ನದಿ), ಬಂಡೀಪುರ ರಾಷ್ಟ್ರೀಯ ಉದ್ಯಾನ (ಮೊಯರ್ ನದಿ)
●.ವಿಶೇಷತೆಗಳು :—
1. ಇದನ್ನು 'ದಕ್ಷಿಣದ ಗಂಗೆ' ಎಂದು ಕರೆಯುವರು.
2.(ಶಿವನಸಮುದ್ರಂ) ಗಗನಚುಕ್ಕಿ ಮತ್ತು ಭರಚುಕ್ಕಿ, ಚುಂಚನಕಟ್ಡೆ ಮತ್ತು ಹೊಗೇನಕಲ್ ಜಲಪಾತಗಳನ್ನು ಹೊಂದಿದೆ.
3. ಇದು ಮೂರು ಅಂತರ್ ನದಿ ದ್ವೀಪಗಳನ್ನು ಒಳಗೊಂಡಿದೆ.
1)ಶ್ರೀರಂಗಪಟ್ಟಣ 2)ಶಿವನಸಮುದ್ರಂ 3) ಶ್ರೀರಂಗ.
5.ನದಿ :— ಗೋದಾವರಿ (ದ.ಭಾರತದ ಪೂರ್ವಕ್ಕೆ ಹರಿಯುವ ನದಿ)
●.ನದಿಯ ಉಗಮ ಸ್ಥಾನ :— ತ್ರಿಯಂಬಕ್, ನಾಸಿಕ್
●.ಕೊನೆಗೆ ಸೇರುವ ಪ್ರದೇಶ :— ಆಂಧ್ರಪ್ರದೇಶ, ಬಂಗಾಳ ಕೊಲ್ಲಿ.
●.ವ್ಯಾಪ್ತಿ ರಾಜ್ಯಗಳು :— ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಪುದುಚೇರಿ, ಛತ್ತೀಸ್ಗಢ
●.ಪ್ರಮುಖ ಉಪನದಿಗಳು :— ಪೂರ್ಣಾ, ಪ್ರವರ, ಇಂದ್ರಾವತಿ, ಮಂಜೀರಾ, ಬಿಂದುಸಾರ, ಶಬರಿ, ವಾರ್ಧಾ, ವೇನ್ ಗಾಂಗಾ
●.ಪ್ರಮುಖ ಅಣೆಕಟ್ಟುಗಳು :— ಜಯಕ್ವಾಡಿ ಅಣೆಕಟ್ಟು , ಪೊಲಾವರಮ್ ಪ್ರಾಜೆಕ್ಟ್

1. ಸಂಪೂರ್ಣವಾಗಿ ಭಾರತದೊಳಗೆ ಹರಿಯುವ ಉದ್ದವಾದ ನದಿಗಳಲ್ಲಿ ಮೊದಲನೆಯದು.
2.ದಕ್ಷಿಣ ಭಾರತದ ಅತಿ ಉದ್ದವಾದ ನದಿ
3.ದಕ್ಷಿಣ ಭಾರತದ ವೃದ್ಧ ನದಿ.
6.ನದಿ :— ತಪತಿ (ದ.ಭಾರತದ ಪಶ್ಚಿಮಕ್ಕೆ ಹರಿಯುವ ನದಿ)
●.ನದಿಯ ಉಗಮ ಸ್ಥಾನ :— ಬೇತುಲ್, ಮಧ್ಯಪ್ರದೇಶ

●.ವ್ಯಾಪ್ತಿ ರಾಜ್ಯಗಳು :— ಮಧ್ಯಪ್ರದೇಶ, ಗುಜರಾತ್
●.ಪ್ರಮುಖ ಉಪನದಿಗಳು :—ಪೂರ್ಣ, ಬೆಟುಲ್, ಗುಲಿ, ಬೊಕಾರ್, ಗಂಜಾಲ್, ದತ್ ಗಂಜ್, ಬೊಕಾಡ್, ಮಿಂಡೊಲಾ, ಗಿರ್ಣ, ಪಂಝರಾ, ವಾಘೂರ್, ಬೋರಿ, ಆನೆರ್.
●.ಪ್ರಮುಖ ಅಣೆಕಟ್ಟುಗಳು :— ಊಕಾಯಿ ಅಣೆಕಟ್ಟು, ಹಥನೂರ್ ಅಣೆಕಟ್ಟು (ಮಹಾರಾಷ್ಟ್ರ),
★ ಪಿಡಿಓ ಪರೀಕ್ಷಾ ಅಧ್ಯಯನ ವಿಶೇಷಾಂಕ
(PDO Exam Study Notes)
★ ಕನ್ನಡ ಸಾಹಿತ್ಯ ಚರಿತ್ರೆ
(Kannada Literature)
*.ಪೆತ್ತಜಯನ್ ಎಂಬ ಪದವು ಹಲ್ಮಿಡಿ ಶಾಸನದಲ್ಲಿದ್ದು ಇದು ಸಮಾಸಪದವಾಗಿದೆ
*.ಕನ್ನಡ ಛಂದಸ್ಸಿನ ತಾಯಿಬೇರು-ತ್ರಿಪದಿ
*.ಛಂದೋನುಶಾಸನದ ಕರ್ತೃ -ಜಯಕಿರ್ತ
*.ಕವಿರಾಜಮಾರ್ಗದ ಆಕರ -ದಂಡಿಯ ಕಾವಾಯದರ್ಶಿ
*.ನಾಡವರ್ಗಳ್ ನಿಜವಾಗಿಯೂ ಚದುರರ್ ಕುರಿತೋದಯೊ ಕಾವ್ಯ ಪ್ರಯೋಗಪರಿಣಿತಮತಿಗಳ್ ಎಂಬ ಸ್ತುತಿ ವಾಕ್ಯವು -ಕವಿರಾಜಮಾರ್ಗದಲ್ಲಿದೆ
*.ಬೃಹತ್ಕಥೆಯ ಕರ್ತೃ -ಗುಣಾಢ್ಯ
*.ಬೃಹತ್ಕಥೆಯ ಭಾಷೆ -ಪೈಶಾಚಿ
*. ಕವಿರಾಜಮಾರ್ಗವು-ಲಕ್ಷಣಗ್ರಂಥ /ಅಲಂಕಾರಗ್ರಂಥ
*.ಕನ್ನಡದ ಮೊದಲನೇ ಅಷ್ಟಕ -ಗಜಷ್ಟಾಕ
*. ಕನ್ನಡ ಕವಿತೆಯೊಲ್ ಅಸಗಂ ನೂರ್ಮಡಿ ಎಂದವರು -ಪೊನ್ನ
*.ನಜುಂಡಕವಿಯ ಕೃತಿ -ಕುಮಾರರಾಮನ ಕಥೆ
*.ಚಿತ್ತಾಣ ಬೆದಂಡೆಗಳು -ಕಾವ್ಯರೂಪಕಗಳು
*.ವಡ್ಡರಾಧನೆಯ ಆಕರ-ಜಿನಸೇನಾಚಾರ್ಯನ ಪೂರ್ವಪುರಾಣ ಕರ್ತೃ-ಶಿವಕೋಟ್ಯಾಚಾರ್ಯ
* ಪಂಪನಿಗೆ ಆಶ್ರಯ ನೀಡಿದ್ದ ದೊರೆ-ಚಾಲುಕ್ಯದೊರೆ ಅರಿಕೇಸರಿ
*.ಪಂಪನ ಧಾರ್ಮಿಕ ಕಾವ್ಯ (ಆಗಮಿಕ ) -ಆದಿಪುರಾಣ (ಕನ್ನಡದ ಮೊದಲ ಕಾವ್ಯ)
*.ಪಂಪನ ಆದಿಪುರಾಣ ಮತ್ತು ವಿಕ್ರಮಾರ್ಜುನ ವಿಜಯ ವೆಂಬ ಕೃತಿಗಳ ಸ್ವರೂಪ -ಚಂಪೂಕಾವ್ಯ (ಗದ್ಯ ಪದ್ಯ ಮಿಶ್ರಿತ )
*.ವಿಕ್ರಮಾರ್ಜುನ ವಿಜಯ ವೆಂಬ ಕೃತಿಯ ಮತ್ತೊಂದು ಹೆಸರು -ಪಂಪಭಾರತ
*.ಕವಿತಾಗುಣಾರ್ಣವ ಸಂಸಾರ ಸಾರೊದಯ ಎಂಬ ಬಿರುದುಳ್ಲ ಕವಿ -ಪಂಪ
*.ಪಂಪನು ಬರೆದ ಕಾವ್ಯಗಳ ಶೈಲಿ -ತಿರುಳ್ಗನ್ನಡ (ಪುಲಿಗೆರೆಯ
*.ಬೆಳಗುವೆನಿಲ್ಲಿ ಲೌಕಿಕಮನಲ್ಲಿ ಜಿನಾಗಮಮಂ ಎಂದವರು -ಪಂಪ
*.ಪಂಪನ ಆದಿಪುರಾಣಕ್ಕೆ ಆಕರ ಗ್ರಂಥ -ಜಿನಸೇನಾಚಾರ್ಯನಸಂಸ್ಕೃತದ ಪೂರ್ವಪುರಾಣ
*. ಚಲದೊಳ್ ದುರ್ಯೋಧನಂ ನನ್ನಿಯೊಳ್ ಇನಯತನಯಂ ಗಂಡಿನೊಳ್ ಭೀಮಸೇನಂ ಎಂಬ ವರ್ಣನೆಯಿರುವ ಕೃತಿ
-ಪಂಪಭಾರತ ( ವಿಕ್ರಮಾರ್ಜುನ ವಿಜಯ )
*.ಪಸರಿಪ ಕನ್ನಡಕ್ಕೊಡೆಯನೋರ್ವನೆ ಸತ್ಕವಿ ಪಂಪನಾವಗಂ ಎಂದು ಹೇಳಿದವರು -ನಾಗರಾಜ
*.ಪಂಪನನ್ನು ಕನ್ನಡ ಕಾಳಿದಾಸ ಎಂದು ಕರೆದವರು -ತೀನಂಶ್ರೀ
*.ಪೊನ್ನನ ಪ್ರಸಿದ್ಧ ಕೃತಿ -ಶಾಂತಿ ಪುರಾಣ
*. ಭುವನೈಕ ರಾಮಾಭ್ಯದಯ ಗ್ರಂಥದ ಮತ್ತೊಂದು ಹೆಸರು -ರಾಮಕಥೆ
*.ಶಾಂತಿಪುರಾಣವು ೧೯ನೇ ತೀರ್ಥಂಕರನಾದ ಶಾಂತಿನಾಥನ ಚರಿತ್ರೆಯನ್ನೊಳಗೊಂಡಿದೆ (ಚಂಪೂ )
*.ಪೊನ್ನನಿಗಿದ್ದ ಬಿರುದು -ಕವಿಚಕ್ರವರ್ತಿ
*.ರನ್ನನ ತಂದೆ ತಾಯಿ -ಜಿನವಲ್ಲಭ ಅಬ್ಬಲಬ್ಬೆ
*.ರನ್ನನಿಗೆ ಆಶ್ರಯ ನೀಡಿದ್ದ ದೊರೆ -ಸತ್ಯಾಶ್ರಯ (ಇರುವೆ ಬೆಡಂಗ ಚಾಲುಕ್ಯ ದೊರೆ
*.ರನ್ನನ ಕೃತಿಗಳು
—-ರನ್ನಕಂದ (ನಿಘಂಟು)
— ಪರುಶುರಾಮಚರಿತ
ಚಕ್ರೆಶ್ವರ ಚರಿತ ಅಜಿತತೀರ್ಥೇಶ್ವರಚರಿತೆ (ಅಜಿತತಿರ್ಥಂಕರ ಪುರಾಣ ) ಆಗಮಿಕ ಕಾವ್ಯ ಸಾಹಸ ಭೀಮ ವಿಜಯ (ಲೌಕಿಕ ಕಾವ್ಯ )
*. ಸಿಂಹಾವಲೋಕನ ಕ್ರಮದಿಂದ ಕಾವ್ಯವನ್ನು ಅರುಪಿದವನು -ರನ್ನ
*.ಚಾವುಂಡರಾಯನ ಚಾವುಂಡರಾಯ ಪುರಾಣಕ್ಕಿರುವ ಮತ್ತೊಂದು ಹೆಸರು -ತ್ರಿಷಷ್ಟಿಲಕ್ಷಣಮಹಾಪುರಾಣ
*.ಕರ್ನಾಟಕ ಕಾದಂಬರಿಯ ಕರ್ತೃ -೧ನೇ ನಾಗವರ್ಮ
*.ಕನ್ನಡದಲ್ಲಿನ ಮೊದಲನೆಯ ಛಂದಶಾಸ್ತ್ರ ಗ್ರಂಥ -ಛಂದೋಬುದಿ (೧ನೇ ನಾಗವರ್ಮ)
*. ಕನ್ನಡದ ಮೊದಲನೆಯ ಜೋತಿಷ್ಯ ಗ್ರಂಥ -ಜಾತಕ ತಿಲಕ
*. ರಾಮಚಂದ್ರ ಚರಿತ ಪುರಾಣ (ಪಂಪರಾಮಾಯಣ) ಕೃತಿಯ ಕರ್ತೃ -ನಾಗಚಂದ್ರ
*.ಮಲ್ಲಿನಾಥ ಪುರಾಣ ಗ್ರಂಥ ಬರೆದವರು -ನಾಗಚಂದ್ರ
*. ಧರ್ಮಾಮೃತ ಗ್ರಂಥದ ಕರ್ತೃ-ನಯಸೇನ
*.ಕನ್ನಡದಲ್ಲಿ ಉಪಲಬ್ದವಾದ ಮೊದಲನೆಯ ಜೈನ ರಾಮಾಯಣ -ರಾಮಚಂದ್ರಚರಿತ ಪುರಾಣ (ನಾಗಚಂದ್ರ )
*.ಅಭಿನವ ಪಂಪ ಎಂದು ಕರೆದು ಕೊಂಡಿರುವವನು -ನಾಗಚಂದ್ರ
*.ಮೊದಲನೆಯ ಗೋವೈದ್ಯ ಗ್ರಂಥವನ್ನು ಬರೆದವರು -ಕೀರ್ತಿವರ್ಮ
*. ನೇಮಿನಾಥ ಪುರಾಣದ ಆಕಾರ ಗ್ರಂಥ -ಉತ್ತರ ಪುರಾಣ
*.ನೇಮಿನಾಥ ಪುರಾಣದ ಕರ್ತೃ -ಕರ್ಣಪಾರ್ಯ
*.ಯೋಗಾಂಗ ತ್ರಿವಿಧಿಯ ಕರ್ತೃ -ಅಕ್ಕಮಹಾದೇವಿ
*. ಹರಿಹರನ ಗಿರಿಜಾಕಲ್ಯಾಣವು -ಚಂಪೂಶೈಲಿಯಲ್ಲಿದೆ
*.ಹರಿಹರನ ಪಂಪಾಶತಕ ಕೃತಿಯು -ವೃತ್ತ ಛಂದಸ್ಸಿನಲ್ಲಿದೆ
*.ರಾಘವಾಂಕನ ಉದ್ದಂಡ ಷಟ್ಪದಿಯಲ್ಲಿರುವ ಕೃತಿ -ವೀರೆಷ ಚರಿತೆ
*. ಅನಂತನಾಥ ಪುರಾಣ ದ ಕರ್ತೃ -ಜನ್ನ (ಚಂಪೂ)
*.ಕೇಶಿರಾಜನ ಶಬ್ದಮಣಿದರ್ಪಣ ಕೃತಿಯು (ಕರ್ನಾಟಕ ಲಕ್ಷಣ ಶಬ್ದಶಾಸ್ತ್ರ ) -ಕಂದಪದ್ಯದಲ್ಲಿದೆ ೮ ಪ್ರಕರಣ
*.ಜನ್ನ ಕವಿಗೆ ಆಶ್ರಯ ನೀಡಿದ ದೊರೆ -ವೀರಬಲ್ಲಾಳ ನರಸಿಂಹ
*.ಕನ್ನಡದ ಮೊದಲನೆಯ ಸಂಕಲನ ಗ್ರಂಥ -ಸೂಕ್ತಿ ಸುಧಾರ್ಣವ
*.ಕನ್ನಡದ ಮೊದಲ ವ್ಯಾಕರಣ ಗ್ರಂಥ ಹಳಗನ್ನಡ: -ಶಬ್ದಮಣಿದರ್ಪಣ (ಕೇಶಿರಾಜ
ಆಟ-ಅಂಕ
ಪ್ರಜಾವಾಣಿ ಕ್ವಿಜ್
22 Jun, 2015
1)ಆಲ್‌ಬೈಂಡಾಜೋಲ್ ಔಷಧಿಯನ್ನು ಈ ಕೆಳಕಂಡ ಯಾವ ರೋಗ ನಿವಾರಣೆಗೆ ನೀಡಲಾಗುತ್ತದೆ?
a) ಅನೇಕಾಲು
b) ಕ್ಷಯ
c) ಮೆದುಳುಜ್ವರ
d) ಡೆಂಗ್ಯೂ
2)ಲೇಸರ್ ಪ್ರಿಂಟ್‌ನಲ್ಲಿ ಈ ಕೆಳಗಿನ ಯಾವ ಲೇಸರ್ ಮಾದರಿ ಬಳಕೆಯಾಗುತ್ತದೆ?
a)ಅನಿಲ ಲೇಸರ್
b) ಅರೆವಾಹಕ ಲೇಸರ್
c)ದ್ರವ ಲೇಸರ್
d) ಡ್ರೈ ಲೇಸರ್
3) ವಾತಾವರಣದಲ್ಲಿ ಯಾವ ಅಂಶ ಇರುವುದರಿಂದ ಓಜೋನ್ ಪದರ ರೂಪಗೊಳ್ಳುತ್ತದೆ?
a) ಅಮ್ಲಜನಕ
b) ಸಾರಾಜನಕ
c) ನೈಟ್ರಕ್ಸ್ ಆಕ್ಸೈಡ್
d) ಇಂಗಾಲ
4) ಸ್ವಯಂ ಪೋಷಕ ಜೀವಿಗಳು ಯಾವ ಶಕ್ತಿಯನ್ನು ರಾಸಾಯನಿಕ ಶಕ್ತಿಯನ್ನಾಗಿ ಪರಿವರ್ತಿಸುವ ಸಾಮರ್ಥ್ಯವನ್ನು ಹೊಂದಿವೆ?
a) ಸೌರಶಕ್ತಿ
b) ವಿದ್ಯುತ್ ಶಕ್ತಿ
c) ಪವನ ಶಕ್ತಿ
d) ನೈಸರ್ಗಿಕ ಶಕ್ತಿ
5) 2014–15ನೇ ಸಾಲಿನಲ್ಲಿ ಭಾರತದ ಕೈಗಾರಿಕ ಅಭಿವೃದ್ಧಿಯಲ್ಲಿ ಯಾವ ರ್ಯಾಂಕ್ ಅನ್ನು ನೀಡಲಾಗಿದೆ.
a) ಮೂರನೇ
b) ಆರನೇ
c) ಐದನೇ
d) ಏಳನೇ
6) ಕರ್ನಾಟಕ ರಾಜ್ಯದಲ್ಲಿ ಯಾವ ವನ್ಯಜೀವಿ ಧಾಮದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಕ್ಷೀಣಿಸಿದೆ?
a) ಅಂಶಿ ಉದ್ಯಾನವನ
b) ಬಂಡಿಪುರ ಅಭಯಾರಣ್ಯ
c) ನಾಗರಹೊಳೆ ಅಭಯಾರಣ್ಯ
d) ಭದ್ರಾ ಅಭಯಾರಣ್ಯ
7) ರಾಯಪುರದಲ್ಲಿರುವ ವಿಮಾನ ನಿಲ್ದಾಣಕ್ಕೆ ‘ಮರು ನಾಮಕರಣ’ ಮಾಡಿರುವ ಹೆಸರು ಏನು?
a) ಸ್ವಾಮಿ ವಿವೇಕಾನಂದ
b) ಶಾರದಾ ದೇವಿ
c)ರಾಜೀವ್ ಗಾಂಧಿ
d) ಜವಾಹರಲಾಲ್ ನೆಹರೂ
8) ಭಾರತ ಮತ್ತು ಬಾಂಗ್ಲಾದೇಶಗಳ ನಡುವೆ ಯಾವ ನದಿ ನೀರಿನ ಹಂಚಿಕೆ ವಿವಾದ ಸ್ವರೂಪ ಪಡೆದಿದೆ.
a) ತೀಸ್ತಾ
b) ಬ್ರಹ್ಮಪುತ್ರ
c) ವಾರಣ
d) ಗಂಗಾ
9) ತೇವ ಭರಿತ ಉಷ್ಣವಲಯ ಸ್ಥಿತಿಗಳಲ್ಲಿ ಶಿಲೆಗಳ ಸವೆತದಿಂದ ಉಂಟಾದ ಕೆಂಪು ಶೇಷ ನಿಕ್ಷೇಪವನ್ನು ಈ ಮಣ್ಣು ಹೊಂದಿರುತ್ತದೆ. ಅದು ಯಾವುದು?
a) ಕೆಂಪು ಮಣ್ಣು
b) ಮರಳು ಮಿಶ್ರಿತ ಮಣ್ಣು
c) ಜಂಬಿಟ್ಟಿಗೆ ಮಣ್ಣು
d) ಕಪ್ಪು ಮಣ್ಣು
10) ದಿ ಗ್ರ್ಯಾಂಡ್ ಓಲ್ಡ್ ಮ್ಯಾನ್ ಆಫ್ ಇಂಡಿಯ (the grand old man of india) ಎಂದು ಯಾರನ್ನು ಕರೆಯಲಾಗುತ್ತದೆ?
a) ದಾದಾಭಾಯಿ ನವರೋಜಿ
b) ಬಾಲಗಂಗಾಧರ್ ತಿಲಕ್
c) ಲಾಲಾ ಲಜಪತ್ ರಾಯ್
d) ಅರವಿಂದ್ ಘೋಷ್
ಕಳೆದವಾರದ ಉತ್ತರಗಳು....
1–c, 2-a, 3–c, 4–a, 5–a, 6–c, 7–b, 8–a, 9–a, 10–a

No comments:
Post a Comment